1 ಪೂರ್ವಕಾಲ ವೃತ್ತಾಂತ 16:14 - ಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ ನಮ್ಮ ದೇವನೆಂಬುದು ಪ್ರಕಟಿತ I ಆತನಿತ್ತ ತೀರ್ಪು ವಿಶ್ವವ್ಯಾಪ್ತ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನೇ ನಮ್ಮ ದೇವರು. ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ. ಅಧ್ಯಾಯವನ್ನು ನೋಡಿ |