1 ಪೂರ್ವಕಾಲ ವೃತ್ತಾಂತ 16:17 - ಕನ್ನಡ ಸತ್ಯವೇದವು C.L. Bible (BSI)17 ಯಕೋಬನಿಗೆ ರಾಜಶಾಸನವಾಗಿ ಕೊಟ್ಟದ್ದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು: II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದು ರಾಜಶಾಸನದಂತಿರುವದೆಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನು ಯಾಕೋಬನಿಗೆ ಕಟ್ಟಳೆಗಳನ್ನು ಅನುಗ್ರಹಿಸಿದನು. ಅದು ಇಸ್ರೇಲರೊಂದಿಗಿನ ನಿರಂತರವಾದ ಒಡಂಬಡಿಕೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು, ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |