1 ಪೂರ್ವಕಾಲ ವೃತ್ತಾಂತ 16:2 - ಕನ್ನಡ ಸತ್ಯವೇದವು C.L. Bible (BSI)2 ಬಲಿಹೋಮಗಳ ಅರ್ಪಣೆ ಮುಗಿದ ತರುವಾಯ ದಾವೀದನು ಸರ್ವೇಶ್ವರನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅವರೆಲ್ಲರಿಗೂ ಪ್ರಸಾದವನ್ನು ಹಂಚಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಯಜ್ಞಗಳೂ ಹೋಮಗಳೂ ಸಮರ್ಪಣೆಯಾದನಂತರ ದಾವೀದನು ಇಸ್ರಾಯೇಲ್ಯರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಅವನು ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ, ಅಧ್ಯಾಯವನ್ನು ನೋಡಿ |