Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:24 - ಕನ್ನಡ ಸತ್ಯವೇದವು C.L. Bible (BSI)

24 ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಸರ್ವಜನರಲ್ಲಿ ಆತನ ಅದ್ಭುತಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:24
9 ತಿಳಿವುಗಳ ಹೋಲಿಕೆ  

ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ಸರ್ವ ಭೂನಿವಾಸಿಗಳೇ, ಸರ್ವೇಶ್ವರನಿಗೆ ಹಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II


ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು