1 ಪೂರ್ವಕಾಲ ವೃತ್ತಾಂತ 16:37 - ಕನ್ನಡ ಸತ್ಯವೇದವು C.L. Bible (BSI)37 ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ದಾವೀದನು ಯೆಹೋವನ ನಿಬಂಧನ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುತ್ತಿರುವದಕ್ಕೋಸ್ಕರ ಆಸಾಫನನ್ನೂ ಅವನ ಸಹೋದರರನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಪ್ರತಿದಿನದ ಅವಶ್ಯಕತೆಗಳಿಗೆ ಅನುಗುಣವಾಗಿ ನಿಯಮಿತವಾಗಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಸೇವೆ ಸಲ್ಲಿಸಲು ದಾವೀದನು ಆಸಾಫ್ ಮತ್ತು ಅವನ ಸಹಚರರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿ |