Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:38 - ಕನ್ನಡ ಸತ್ಯವೇದವು C.L. Bible (BSI)

38 ಯೆದುತೂನನ ಮಗ ಓಬೇದೆದೋಮನೂ ಅವನ ಗೋತ್ರದ ಅರವತ್ತ ಎಂಟು ಜನರೂ ಅವರಿಗೆ ಸಹಾಯಕರು ಆಗಿದ್ದರು. ಹೋಸ ಮತ್ತು ಓಬೇದೆದೋಮರು ದ್ವಾರಪಾಲಕರ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಬಾಗಲುಕಾಯುವದಕ್ಕೋಸ್ಕರ ಯೆದುತೂನನ ಮಗನಾದ ಓಬೇದೆದೋಮ್ ಹೋಸ ಇವರನ್ನೂ ಇವರ ಅರುವತ್ತೆಂಟು ಮಂದಿ ಸಹೋದರರನ್ನೂ ಅಲ್ಲೇ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಎಂಬವರು ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:38
6 ತಿಳಿವುಗಳ ಹೋಲಿಕೆ  

ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಮುಖ್ಯಸ್ಥನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆ ಅವನನ್ನೇ ಮುಖ್ಯಸ್ಥನನ್ನಾಗಿ ನೇಮಿಸಿದನು.


ಅದು ಅಲ್ಲಿ ಮೂರು ತಿಂಗಳು ಇತ್ತು. ಸರ್ವೇಶ್ವರ ಆ ಅವಧಿಯಲ್ಲಿ ಓಬೇದೆದೋಮನ ಕುಟುಂಬವನ್ನೂ ಅವನಿಗೆ ಇದ್ದುದೆಲ್ಲವನ್ನೂ ಆಶೀರ್ವದಿಸಿದರು.


ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.


ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು