1 ಪೂರ್ವಕಾಲ ವೃತ್ತಾಂತ 17:2 - ಕನ್ನಡ ಸತ್ಯವೇದವು C.L. Bible (BSI)2 ಒಂದು ದಿನ ಅವನು ಪ್ರವಾದಿ ನಾತಾನನನ್ನು ಬರಮಾಡಿ, “ನೋಡು, ನಾನು ವಾಸಮಾಡುತ್ತಾ ಇರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ಸರ್ವೇಶ್ವರನ ನಿಬಂಧನ ಮಂಜೂಷವಿರುವುದು ಬಟ್ಟೆಯಿಂದ ಮಾಡಿದ ಗುಡಾರದಲ್ಲಿ!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾತಾನನು ದಾವೀದನಿಗೆ - ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅದಕ್ಕೆ ನಾತಾನನು, “ನಿನ್ನ ಮನಸ್ಸಿಗೆ ಬಂದಂತೆ ಮಾಡು. ದೇವರು ನಿನ್ನೊಂದಿಗಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |