Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:26 - ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರಾ, ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ ನೀವು ದೇವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನೇ, ನೀನೇ ದೇವರು. ಸ್ವತಃ ನೀನಾಗಿಯೇ ನನಗೆ ಇಂಥಾ ಒಳ್ಳೆಯ ವಾಗ್ದಾನಗಳನ್ನು ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರೇ, ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:26
5 ತಿಳಿವುಗಳ ಹೋಲಿಕೆ  

ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ನನ್ನ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.


ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು