Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:5 - ಕನ್ನಡ ಸತ್ಯವೇದವು C.L. Bible (BSI)

5 ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:5
9 ತಿಳಿವುಗಳ ಹೋಲಿಕೆ  

ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.


ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.


ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.


ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು