Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:7 - ಕನ್ನಡ ಸತ್ಯವೇದವು C.L. Bible (BSI)

7 ದಾವೀದನು ಹದರೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರುಸಲೇಮಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇವಿುಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:7
7 ತಿಳಿವುಗಳ ಹೋಲಿಕೆ  

ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು.


ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.


ಇದಲ್ಲದೆ, ಹದರೆಜೆರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಹೇರಳ ತಾಮ್ರವನ್ನು ತೆಗೆದುಕೊಂಡು ಬಂದನು. ಸೊಲೊಮೋನನು ‘ಕಂಚಿನ ಕಡಲೆಂಬ ಪಾತ್ರೆ’ಯನ್ನೂ ಕಂಬಗಳನ್ನೂ ಇನ್ನಿತರ ಸಾಮಾನುಗಳನ್ನೂ ಮಾಡಿಸಿದ್ದು ಆ ತಾಮ್ರದಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು