Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:10 - ಕನ್ನಡ ಸತ್ಯವೇದವು C.L. Bible (BSI)

10 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ಇದಿರಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೋವಾಬನು ರಣರಂಗವನ್ನು ವೀಕ್ಷಿಸಿದಾಗ ಎರಡು ಗುಂಪಿನ ಸೈನ್ಯಗಳಿದ್ದದ್ದನ್ನು ಕಂಡನು. ಒಂದು ಗುಂಪು ಅವನ ಮುಂಭಾಗದಲ್ಲಿಯೂ ಇನ್ನೊಂದು ಗುಂಪು ಅವನ ಹಿಂಭಾಗದಲ್ಲಿಯೂ ಇದ್ದವು. ಆಗ ಯೋವಾಬನು ತನ್ನಲ್ಲಿದ್ದ ರಣವೀರರನ್ನು ಆರಿಸಿ ಅರಾಮ್ಯರ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:10
5 ತಿಳಿವುಗಳ ಹೋಲಿಕೆ  

ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.


ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು