1 ಪೂರ್ವಕಾಲ ವೃತ್ತಾಂತ 19:11 - ಕನ್ನಡ ಸತ್ಯವೇದವು C.L. Bible (BSI)11 ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಉಳಿದ ಸೈನಿಕರನ್ನು ಅಬ್ಷೈಯನ ನಾಯಕತ್ವದಲ್ಲಿ ಇರಿಸಿದನು. ಅಬ್ಷೈಯು ಯೋವಾಬನ ತಮ್ಮನು. ಈ ಸೈನಿಕರು ಅಮ್ಮೋನಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು, ಅಧ್ಯಾಯವನ್ನು ನೋಡಿ |