Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:12 - ಕನ್ನಡ ಸತ್ಯವೇದವು C.L. Bible (BSI)

12 “ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋವಾಬನು ಅಬ್ಷೈಗೆ, “ಅರಾಮ್ಯರ ಸೈನ್ಯವು ನನಗಿಂತ ಬಲಿಷ್ಠವಾಗಿದ್ದರೆ, ನೀನು ನನ್ನ ಸಹಾಯಕ್ಕೆ ಬರಬೇಕು. ಅಮ್ಮೋನಿಯರ ಸೈನ್ಯವು ನಿನಗಿಂತ ಬಲಿಷ್ಠವಾಗಿದ್ದರೆ ನಾನು ನಿನ್ನ ಸಹಾಯಕ್ಕೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:12
6 ತಿಳಿವುಗಳ ಹೋಲಿಕೆ  

ನಿಮಗೆ ಕಹಳೆಯ ಧ್ವನಿ ಕೇಳಿದಕೂಡಲೆ, ನಮ್ಮ ಬಳಿಗೆ ಕೂಡಿಬನ್ನಿರಿ. ನಮ್ಮ ದೇವರು ನಮ್ಮ ಪರವಾಗಿ ಯುದ್ಧಮಾಡುವರು,” ಎಂದು ಹೇಳಿದ್ದೆ.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು