Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:14 - ಕನ್ನಡ ಸತ್ಯವೇದವು C.L. Bible (BSI)

14 ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರೋಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೋವಾಬನು ತನ್ನ ಸೈನ್ಯದೊಡನೆ ಅರಾಮ್ಯರ ಸೈನ್ಯದ ಮೇಲೆ ದಾಳಿ ಮಾಡಿದನು. ಅರಾಮ್ಯರ ಸೈನ್ಯವು ಅವನೆದುರಿನಿಂದ ಓಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:14
8 ತಿಳಿವುಗಳ ಹೋಲಿಕೆ  

ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಜೆರುಸಲೇಮಿಗೆ ಹೋದನು.


ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು