Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:15 - ಕನ್ನಡ ಸತ್ಯವೇದವು C.L. Bible (BSI)

15 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವರು ಓಡಿ ಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅರಾಮ್ಯರ ಸೈನ್ಯವು ಓಡಿಹೋಗುವುದನ್ನು ನೋಡಿದ ಅಮ್ಮೋನಿಯರು ಸಹ ಇಸ್ರೇಲರ ಎದುರಿನಿಂದ ಹಿಂತಿರಿಗಿ ಓಡಿದರು. ಅಬ್ಷೈ ಮತ್ತು ಅವನ ಸೈನಿಕರಿಂದ ಅವರು ಪಲಾಯನಗೈದು ತಮ್ಮ ಪಟ್ಟಣದೊಳಗೆ ಸೇರಿಕೊಂಡರು. ಯೋವಾಬನು ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರೂ ಸಹ ಯೋವಾಬನ ತಮ್ಮನಾದ ಅಬೀಷೈಯನ ಎದುರಿನಿಂದ ಓಡಿಹೋಗಿ, ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಯೆರೂಸಲೇಮಿಗೆ ತಿರುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:15
4 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನೀವೇ ನಿಮ್ಮ ವೈರಿಗಳನ್ನು ಓಡಿಸುವಿರಿ; ಕತ್ತಿಯಿಂದ ಸಂಹರಿಸುವಿರಿ.


ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.


ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾಯಿತು. ಎಂದೇ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಕರೇ ಕಳುಹಿಸಿದರು. ಹದರೆಜೆರನ ಸೇನಾಪತಿಯಾದ ಶೋಫಕನು ಅವರ ನಾಯಕನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು