1 ಪೂರ್ವಕಾಲ ವೃತ್ತಾಂತ 2:12 - ಕನ್ನಡ ಸತ್ಯವೇದವು C.L. Bible (BSI)12 ಓಬೇದ ಹಾಗೂ ಜೆಸ್ಸೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಲ್ಮನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12-13 ಬೋವಜನು ಓಬೇದನ ತಂದೆ. ಓಬೇದನು ಇಷಯನ ತಂದೆ. ಇಷಯನು ಎಲೀಯಾಬನ ತಂದೆ. ಎಲೀಯಾಬನು ಇಷಯನ ಚೊಚ್ಚಲಮಗನು; ಎರಡನೆಯವನು ಅಬೀನಾದಾಬ್; ಮೂರನೆಯವನು ಶಿಮ್ಮ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.