Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:13 - ಕನ್ನಡ ಸತ್ಯವೇದವು C.L. Bible (BSI)

13 ಜೆಸ್ಸೆಯ ಏಳು ಜನ ಮಕ್ಕಳು: ಎಲೀಯಾಬ್, ಅಬೀನಾದಾಬ್, ಶಿಮ್ಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಷಯನ ಚೊಚ್ಚಲಮಗನು ಎಲೀಯಾಬ್; ಮರಚಲನು ಅಬೀನಾದಾಬ್; ಮೂರನೆಯವನು ಶಿಮ್ಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಷಯನು ತನ್ನ ಚೊಚ್ಚಲ ಮಗ ಎಲೀಯಾಬನನ್ನೂ, ಎರಡನೆಯವನಾದ ಅಬೀನಾದಾಬನನ್ನೂ, ಮೂರನೆಯವನಾದ ಶಿಮ್ಮನನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:13
10 ತಿಳಿವುಗಳ ಹೋಲಿಕೆ  

ಇವನ ಮೂರು ಮಂದಿ ಹಿರಿಯ ಮಕ್ಕಳು ಸೌಲನ ಜೊತೆ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ್; ಎರಡನೆಯವನ ಹೆಸರು ಅಬೀನಾದಾಬ್; ಮೂರನೆಯವನು ಶಮ್ಮ.


ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.


ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.


ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಗಿತ್ತು.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗ ಹಾಗು ಬಹು ಯುಕ್ತಿವಂತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು