1 ಪೂರ್ವಕಾಲ ವೃತ್ತಾಂತ 2:17 - ಕನ್ನಡ ಸತ್ಯವೇದವು C.L. Bible (BSI)17 ಅವನ ಇನ್ನೊಬ್ಬ ಮಗಳು ಅಬೀಗೈಲಳು ಇಷ್ಮಾಯೇಲನ ವಂಶಜ ಯೆತೆರ್ ಎಂಬವನನ್ನು ವಿವಾಹವಾಗಿ ಅಮಾಸ ಎಂಬ ಮಗನನ್ನು ಪಡೆದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಬೀಗೈಲಳು ಅಮಾಸನ ತಾಯಿ; ಇಷ್ಮಾಯೇಲ್ಯನಾದ ಯೆತೆರ್ ಎಂಬವನು ಅವನ ತಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಬೀಗೈಲಳು ಅಮಾಸನ ತಾಯಿ. ಅಮಾಸನ ತಂದೆ ಯೆತೆರ್, ಇವನು ಇಷ್ಮಾಯೇಲ್ಯನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು. ಅಧ್ಯಾಯವನ್ನು ನೋಡಿ |