1 ಪೂರ್ವಕಾಲ ವೃತ್ತಾಂತ 2:18 - ಕನ್ನಡ ಸತ್ಯವೇದವು C.L. Bible (BSI)18 ಹೆಚ್ರೋನನ ಮಗ ಕಾಲೇಬ, ಅಜೂಬಳನ್ನು ಮದುವೆಯಾಗಿ ಯೆರ್ಯೋತ್ ಎಂಬ ಮಗಳನ್ನು ಪಡೆದನು. ಆಕೆಯ ಮೂರು ಜನ ಗಂಡುಮಕ್ಕಳು: ಯೇಷೆರ್, ಶೊಬಾಬ್, ಅರ್ದೋನ್ ಎಂಬವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡತಿಯಾದ ಅಜೂಬಳಿಂದಲೂ ಯೆರ್ಯೋತಳಿಂದಲೂ [ಮಕ್ಕಳನ್ನು] ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು - ಯೇಷೆರ್, ಶೋಬಾಬ್, ಅರ್ದೋನ್ ಎಂಬವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಕಾಲೇಬನು ಹೆಚ್ರೋನನ ಮಗನು. ಅವನ ಹೆಂಡತಿಯಾದ ಅಜೂಬಳಲ್ಲಿ ಅವನಿಗೆ ಹುಟ್ಟಿದ ಗಂಡುಮಕ್ಕಳು ಯಾರೆಂದರೆ, ಯೇಷೆರ್, ಶೋಬಾಬ್ ಮತ್ತು ಅರ್ದೋನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು: ಯೇಷೆರನು, ಶೋಬಾಬನು, ಅರ್ದೋನನು. ಅಧ್ಯಾಯವನ್ನು ನೋಡಿ |