Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:19 - ಕನ್ನಡ ಸತ್ಯವೇದವು C.L. Bible (BSI)

19 ಅಜೂಬಳ ಮರಣದ ನಂತರ ಕಾಲೇಬನು ಎಫ್ರಾತಳನ್ನು ಮದುವೆ ಆಗಿ ಹೂರ್ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಜೂಬಳು ಸತ್ತ ಮೇಲೆ ಅವನು ಎಫ್ರಾತಳನ್ನು ತೆಗೆದುಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವರಿಗೆ ಹೂರ್ ಎಂಬ ಮಗನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:19
7 ತಿಳಿವುಗಳ ಹೋಲಿಕೆ  

ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ ಎಂದು. ಹೂರನ ಮಗ ಶೋಬಾಲ್ - ಕಿರ್ಯತ್ಯಾರೀಮ್ ಪಟ್ಟಣವನ್ನೂ


ಹೆಚ್ರೋನನು ಮರಣ ಹೊಂದಿದ ನಂತರ ಅವನ ಮಗ ಕಾಲೇಬ್ ತನ್ನ ತಂದೆಯ ವಿಧವೆ ಎಫ್ರಾತಳನ್ನು ಮದುವೆಯಾದನು. ಅವರಿಗೆ ಅಷ್ಹೂರ ಎಂಬ ಮಗ ಜನಿಸಿದ. ತೆಕೋವ ಪಟ್ಟಣವನ್ನು ಕಟ್ಟಿದವನು ಇವನೇ.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಹೆಚ್ರೋನನ ಮಗ ಕಾಲೇಬ, ಅಜೂಬಳನ್ನು ಮದುವೆಯಾಗಿ ಯೆರ್ಯೋತ್ ಎಂಬ ಮಗಳನ್ನು ಪಡೆದನು. ಆಕೆಯ ಮೂರು ಜನ ಗಂಡುಮಕ್ಕಳು: ಯೇಷೆರ್, ಶೊಬಾಬ್, ಅರ್ದೋನ್ ಎಂಬವರು.


ಹೂರನಿಗೆ ಊರಿಯ ಎಂಬ ಮಗ ಮತ್ತು ಬೆಚಲೇಲ ಎಂಬ ಮೊಮ್ಮಗ ಇದ್ದರು.


ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡಲು ಹೊರಟನು. ಮೋಶೆ, ಆರೋನ ಹಾಗು ಹೂರ ಈ ಮೂವರು ಗುಡ್ಡದ ತುದಿಗೆ ಏರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು