Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:2 - ಕನ್ನಡ ಸತ್ಯವೇದವು C.L. Bible (BSI)

2 ದಾನ್, ಜೋಸೆಫ್, ಬಿನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ಸಾಕಾರ್, ಜೆಬುಲೂನ್, ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್, ಆಶೇರ್, ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಅಶೇರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:2
8 ತಿಳಿವುಗಳ ಹೋಲಿಕೆ  

ಯಕೋಬನ ಹನ್ನೆರಡು ಜನ ಮಕ್ಕಳು ಇವರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬೂಲೂನ್,


ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಗಾದನ ಮಕ್ಕಳು - ಚಿಪ್ಯೋನ್, ಹಗ್ಗಿ, ಶೂನೀ, ಎಚ್ಬೋನ್, ಏರಿ, ಅರೋದಿ ಮತ್ತು ಅರೇಲಿ.


ಅಶೇರನ ಮಕ್ಕಳು - ಇಮ್ನಾ, ಇಷ್ವಾ, ಇಷಿವೀ, ಬೆರೀಗಾ ಮತ್ತು ಇವರ ತಂಗಿ ಸೆರಹ; ಬೆರೀಗಾನ ಮಕ್ಕಳು - ಹೆಬೆರ್ ಮತ್ತು ಮಲ್ಕೀಯೇಲ್;


ಯಕೋಬನ ಹೆಂಡತಿಯಾದ ರಾಖೇಲಳ ಮಕ್ಕಳು - ಜೋಸೆಫ್ ಮತ್ತು ಬೆನ್ಯಾಮೀನ್.


ನಪ್ತಾಲಿಯ ಮಕ್ಕಳು - ಯಹೇಲ್, ಗೂನಿ, ಯೇಚರ್ ಮತ್ತು ಶಿಲ್ಲೇಮ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು