Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:25 - ಕನ್ನಡ ಸತ್ಯವೇದವು C.L. Bible (BSI)

25 ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನಿಗೆ ಐದು ಜನ ಮಕ್ಕಳು ಇದ್ದರು. ಅವರು - ಹಿರಿಯವನಾದ ರಾಮ್ ಮತ್ತು ಬೂನ, ಓರೆನ್, ಓಚೆಮ್, ಹಾಗೂ ಅಹೀಯ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನಿಗೆ ಐದು ಮಕ್ಕಳು: ರಾಮ್ ಚೊಚ್ಚಲು ಮಗನು ಹಾಗೆಯೇ ಬೂನ, ಓರೆನ್, ಓಚೆಮ್, ಅಹೀಯ ಎಂಬುವರು ಅನಂತರ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನ ಮಕ್ಕಳು - ರಾಮನು ಚೊಚ್ಚಲನು; ಬೂನ, ಓರೆನ್, ಓಚೆಮ್, ಅಹೀಯ ಎಂಬವರು ಅನಂತರ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹೆಚ್ರೋನನ ಚೊಚ್ಚಲಮಗನು ಯೆರಹ್ಮೇಲ. ಇವನ ಗಂಡುಮಕ್ಕಳು ಯಾರೆಂದರೆ: ರಾಮ್, ಬೂನ, ಓರೆನ್, ಓಚೆಮ್ ಮತ್ತು ಅಹೀಯ. ರಾಮನು ಯೆರಹ್ಮೇಲನ ಚೊಚ್ಚಲಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು: ಚೊಚ್ಚಲ ಮಗ ರಾಮ ಮತ್ತು ಬೂನ, ಓರೆನ, ಓಚೆಮ, ಅಹೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:25
5 ತಿಳಿವುಗಳ ಹೋಲಿಕೆ  

ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.


ಹೆಚ್ರೋನನು ಮರಣ ಹೊಂದಿದ ನಂತರ ಅವನ ಮಗ ಕಾಲೇಬ್ ತನ್ನ ತಂದೆಯ ವಿಧವೆ ಎಫ್ರಾತಳನ್ನು ಮದುವೆಯಾದನು. ಅವರಿಗೆ ಅಷ್ಹೂರ ಎಂಬ ಮಗ ಜನಿಸಿದ. ತೆಕೋವ ಪಟ್ಟಣವನ್ನು ಕಟ್ಟಿದವನು ಇವನೇ.


ರಾಮನಿಗೆ ಮಾಚ್, ಯಾಮೀನ್, ಏಕೆರ್ ಎಂಬ ಮೂರು ಮಕ್ಕಳಿದ್ದರು. ಯೆರೆಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಅವಳಿಂದ ಓನಾಮ ಎಂಬ ಮಗ ಜನಿಸಿದ.


ಹೆಚ್ರೋನನಿಗೆ ಮೂರು ಜನ ಮಕ್ಕಳು ಇದ್ದರು. ಅವರು - ಯೆರಹ್ಮೇಲ್, ರಾಮ್ ಮತ್ತು ಕೆಲೂಬಾಯ್ ಎಂಬವರು.


ಏಹೂದನ ಸಂತಾನದವರು - ನಾಮಾನ್, ಅಹೀಯ, ಗೇರ ಎಂಬವರು. ಅವರು ಗೇಬದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು. ಆದರೆ ಅವರು ಹೊರಗೆ ಹೋಗುವಂತೆ ಒತ್ತಾಯಿಸಲ್ಪಟ್ಟಾಗ ಮಾನಹತಿಯಲ್ಲಿ ವಾಸಿಸಲು ಹೋದರು. ಹೀಗೆ ಹೊರಡುವಾಗ ಉಚ್ಚ ಮತ್ತು ಅಹೀಹೂದನ ತಂದೆ ಗೇರ ಮುಂದಾಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು