1 ಪೂರ್ವಕಾಲ ವೃತ್ತಾಂತ 2:35 - ಕನ್ನಡ ಸತ್ಯವೇದವು C.L. Bible (BSI)35 ಅವನಿಗೆ ತನ್ನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಟ್ಟನು. ಅವರಿಗೆ ಜನಿಸಿದ ಮಗನ ಹೆಸರು ಅತ್ತೈ ಎಂದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಶೇಷಾನನು ತನ್ನ ಮಗಳನ್ನು ದಾಸನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಶೇಷಾನ ತನ್ನ ಮಗಳನ್ನು ಯರ್ಹನಿಗೆ ಕೊಟ್ಟು ಮದುವೆ ಮಾಡಿಸಿದನು. ಇವರಿಗೆ ಅತ್ತ್ಯೆ ಎಂಬ ಮಗನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಶೇಷಾನನು ತನ್ನ ಪುತ್ರಿಯನ್ನು ತನ್ನ ಸೇವಕ ಯರ್ಹನಿಗೆ ಮದುವೆಮಾಡಿಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು. ಅಧ್ಯಾಯವನ್ನು ನೋಡಿ |