Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:50 - ಕನ್ನಡ ಸತ್ಯವೇದವು C.L. Bible (BSI)

50 ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ ಎಂದು. ಹೂರನ ಮಗ ಶೋಬಾಲ್ - ಕಿರ್ಯತ್ಯಾರೀಮ್ ಪಟ್ಟಣವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಕಾಲೇಬನ ಹೆಂಡತಿಯಾದ ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ಯಾರೀಮರ ಮೂಲಪುರುಷನಾದ ಶೋಬಾಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಕಾಲೇಬನ ಮಗಳು ಅಕ್ಸಾಹ ಎಂಬಾಕೆಯು. ಇವರು ಕಾಲೇಬನ ಮಕ್ಕಳು. ಎಫ್ರಾತಳ ಚೊಚ್ಚಲಮಗನಾದ ಹೂರನ ಮಕ್ಕಳು - ಕಿರ್ಯತ್ಯಾರೀಮ್ಯರ ಮೂಲಪುರುಷನಾದ ಶೋಬಾಲ್, ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಇದು ಕಾಲೇಬನ ಸಂತತಿಯವರ ಪಟ್ಟಿ; ಕಾಲೇಬನ ಚೊಚ್ಚಲಮಗನು ಹೂರ. ಇವನು ಎಫ್ರಾತಳಿಗೆ ಹುಟ್ಟಿದವನು. ಹೂರನ ಗಂಡುಮಕ್ಕಳು ಯಾರೆಂದರೆ, ಕಿರ್ಯತ್ಯಾರೀಮ್ ಕಟ್ಟಿದವನಾದ ಶೋಬಾಲ್ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ್. ಹೂರನ ಮಗ ಶೋಬಾಲ್ ಕಿರ್ಯತ್ ಯಾರೀಮ್ ಪಟ್ಟಣವನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:50
12 ತಿಳಿವುಗಳ ಹೋಲಿಕೆ  

ಹಾಗೂ ಕಿರ್ಯತ್ಯಾರೀಮ್‍ನಲ್ಲಿ ವಾಸಿಸುವ ಯೆತೆರಿನವರ, ಪೂತ್ಯರ, ಶುಮಾತ್ಯರ ಹಾಗೂ ಮಿಷ್ರಾಗ್ಯರ ಪೂರ್ವಜನಾಗಿದ್ದನು. ಚೊರ್ರಾತ್ಯರು ಹಾಗೂ ಎಷ್ಟಾವೋಲ್ಯರು ಈ ಗೋತ್ರಗಳಿಗೆ ಸೇರಿದವರು.


ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.


ಕಿರ್ಯಾತ್ಯಾರಿಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ನಗರಗಳು ಮತ್ತು ಅವುಗಳ ಗ್ರಾಮಗಳು.


ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಪ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ನಗರಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.


ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಅನಂತರ ಅವಳಿಗೆ ಮತ್ತೆ ಇಬ್ಬರು ಮಕ್ಕಳು ಜನಿಸಿದರು: ಮದ್ಮನ್ನ ಪಟ್ಟಣವನ್ನು ಕಟ್ಟಿಸಿದ ಶಾಫ್ ಒಬ್ಬನು. ಮಕ್‍ಬೇನ ಮತ್ತು ಗಿಬ್ಯ ಪಟ್ಟಣಗಳನ್ನು ಕಟ್ಟಿಸಿದ ಶೆವ ಇನ್ನೊಬ್ಬನು. ಇವರಲ್ಲದೆ ಕಾಲೇಬನಿಗೆ ಅಕ್ಸಾಹ ಎಂಬ ಹೆಣ್ಣು ಮಗಳು ಇದ್ದಳು.


ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.


ಯೆಹೂದನ ವಂಶಜರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು