Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:52 - ಕನ್ನಡ ಸತ್ಯವೇದವು C.L. Bible (BSI)

52 ಕಿರ್ಯತ್ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಕಿರ್ಯತ್ಯಾರೀವಿುನವರ ಮೂಲಪುರುಷನಾದ ಶೋಬಾಲನ ಸಂತಾನದವರು - ಹಾರೋಯೆ, ಮಾನಹತಿಯರ ಅರ್ಧಜನರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಶೋಬಾಲನು ಕಿರ್ಯತ್ಯಾರೀಮನ್ನು ಕಟ್ಟಿದನು. ಇದು ಶೋಬಾಲನ ಸಂತತಿಯವರ ಪಟ್ಟಿ: ಹಾರೋಯೆ ಮತ್ತು ಮಾನಹತಿ ಊರಿನ ಅರ್ಧಜನರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹಾರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:52
5 ತಿಳಿವುಗಳ ಹೋಲಿಕೆ  

ಶೋಬಾಲ್ ರೆವಾಯನ ತಂದೆ, ಇವನು ಯಹತನ ತಂದೆ. ಇವನು ಚೊರ್ರದಲ್ಲಿ ವಾಸಿಸಿದ ಜನಾಂಗದ ಮೂಲಪಿತೃಗಳಾದ ಅಹೂಮೈ ಹಾಗು ಲಹದ್ ಎಂಬವರ ತಂದೆ.


ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.


ಹಾಗೂ ಕಿರ್ಯತ್ಯಾರೀಮ್‍ನಲ್ಲಿ ವಾಸಿಸುವ ಯೆತೆರಿನವರ, ಪೂತ್ಯರ, ಶುಮಾತ್ಯರ ಹಾಗೂ ಮಿಷ್ರಾಗ್ಯರ ಪೂರ್ವಜನಾಗಿದ್ದನು. ಚೊರ್ರಾತ್ಯರು ಹಾಗೂ ಎಷ್ಟಾವೋಲ್ಯರು ಈ ಗೋತ್ರಗಳಿಗೆ ಸೇರಿದವರು.


ನೆಟೋಫಾ, ಅಟರೋತ್, ಬೇತ್ಯೋವಾಬ್ ಹಾಗೂ ಮಾನಹತಿಯರ ಎರಡು ಗೋತ್ರಗಳಲ್ಲಿ ಒಂದಾದ ಜೊರ್ಗದ ನಿವಾಸಿಗಳಿಗೆ ಬೆತ್ಲೆಹೇಮ್ ಪಟ್ಟಣದ ಸ್ಥಾಪಕ ಸಲ್ಮನು ಮೂಲಪುರುಷ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು