1 ಪೂರ್ವಕಾಲ ವೃತ್ತಾಂತ 20:4 - ಕನ್ನಡ ಸತ್ಯವೇದವು C.L. Bible (BSI)4 ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದಾದ ಬಳಿಕ ಇಸ್ರೇಲರು ಗೆಜೆರಿನಲ್ಲಿ ಫಿಲಿಷ್ಟಿಯರ ಜೊತೆಯಲ್ಲಿ ಯುದ್ಧಮಾಡಿದರು. ಹುಷಯದವನಾದ ಸಿಬ್ಬೆಕೈ ಎಂಬವನು, ದೈತ್ಯನ ಮಗನಾದ ಸಿಪ್ಪೈ ಎಂಬವನನ್ನು ಕೊಂದನು. ಇದರಿಂದಾಗಿ ಫಿಲಿಷ್ಟಿಯರು ಇಸ್ರೇಲರಿಗೆ ಸೇವೆಮಾಡುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದದ್ದರಿಂದ ಫಿಲಿಷ್ಟಿಯರು ಸೋತುಹೋದರು. ಅಧ್ಯಾಯವನ್ನು ನೋಡಿ |