1 ಪೂರ್ವಕಾಲ ವೃತ್ತಾಂತ 20:6 - ಕನ್ನಡ ಸತ್ಯವೇದವು C.L. Bible (BSI)6 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷ ಇದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳು ಇದ್ದವು. ಅವನೂ ರೆಫಾಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು; ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತ ನಾಲ್ಕು ಬೆರಳುಗಳಿದ್ದವು; ಅವನೂ ರೆಫಾಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇದಾದನಂತರ ಇನ್ನೊಂದು ಯುದ್ಧವನ್ನು ಇಸ್ರೇಲರು ಫಿಲಿಷ್ಟಿಯರೊಂದಿಗೆ ಗತ್ ಊರಿನಲ್ಲಿ ಮಾಡಿದರು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು. ಅಧ್ಯಾಯವನ್ನು ನೋಡಿ |