Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 20:7 - ಕನ್ನಡ ಸತ್ಯವೇದವು C.L. Bible (BSI)

7 ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಇಸ್ರಾಯೇಲ್ಯರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವನು ಇಸ್ರೇಲರನ್ನು ಪರಿಹಾಸ್ಯ ಮಾಡಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮ್ಮನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 20:7
9 ತಿಳಿವುಗಳ ಹೋಲಿಕೆ  

ಜೆಸ್ಸೆಯ ಏಳು ಜನ ಮಕ್ಕಳು: ಎಲೀಯಾಬ್, ಅಬೀನಾದಾಬ್, ಶಿಮ್ಮ,


ತರುವಾಯ ಜೆಸ್ಸೆಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು.


ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷ ಇದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳು ಇದ್ದವು. ಅವನೂ ರೆಫಾಯನು.


ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು.


ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯಾಗಿದ್ದನು; ಹಕ್ಮೋನಿಯ ಮಗ ಯೆಹೀಯೇಲನು ರಾಜಪುತ್ರ ಪಾಲಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು