1 ಪೂರ್ವಕಾಲ ವೃತ್ತಾಂತ 21:25 - ಕನ್ನಡ ಸತ್ಯವೇದವು C.L. Bible (BSI)25 ಅಂತೆಯೇ ಆ ಭೂಮಿಗಾಗಿ ಅವನಿಗೆ ಆರುನೂರು ಬಂಗಾರದ ನಾಣ್ಯಗಳನ್ನು ಕೊಟ್ಟು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ಭೂವಿುಗೋಸ್ಕರ ಅವನಿಗೆ ಆರುನೂರು ತೊಲೆ ಬಂಗಾರವನ್ನು ಕೊಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದಾವೀದನು ಒರ್ನಾನನಿಗೆ ಹದಿನೈದು ಪೌಂಡ್ ಬಂಗಾರವನ್ನು ಕೊಟ್ಟು ಆ ಸ್ಥಳವನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅಂತೆಯೇ ಆ ಭೂಮಿಗಾಗಿ ಒರ್ನಾನನಿಗೆ ಏಳು ಕಿಲೋಗ್ರಾಂ ಬಂಗಾರವನ್ನು ಕೊಟ್ಟು, ಅಧ್ಯಾಯವನ್ನು ನೋಡಿ |