1 ಪೂರ್ವಕಾಲ ವೃತ್ತಾಂತ 21:28 - ಕನ್ನಡ ಸತ್ಯವೇದವು C.L. Bible (BSI)28 ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ಸರ್ವೇಶ್ವರನ ಗುಡಾರವೂ ಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲೇ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರವೂ ಯಜ್ಞವೇದಿಯೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೇವರು ತನ್ನ ಪ್ರಾರ್ಥನೆಯನ್ನು ಕೇಳಿ ಉತ್ತರ ಕೊಟ್ಟದ್ದನ್ನು ಕಂಡು ದಾವೀದನು ಆತನಿಗೆ ಯಜ್ಞಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೆಹೋವ ದೇವರು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಉತ್ತರ ಕೊಟ್ಟರೆಂದು ದಾವೀದನು ಕಂಡಾಗ, ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |