1 ಪೂರ್ವಕಾಲ ವೃತ್ತಾಂತ 22:17 - ಕನ್ನಡ ಸತ್ಯವೇದವು C.L. Bible (BSI)17 ತನ್ನ ಮಗ ಸೊಲೊಮೋನನಿಗೆ ನೆರವಾಗಬೇಕೆಂದು ಇಸ್ರಯೇಲರ ಎಲ್ಲ ಅಧಿಪತಿಗಳಿಗೆ ದಾವೀದನು ಅಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಳಿಕ ತನ್ನ ಮಗನಾದ ಸೊಲೊಮೋನನೊಂದಿಗೆ ಸಹಕರಿಸಲು ಇಸ್ರೇಲರ ಮುಖಂಡರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ, ದಾವೀದನು ತನ್ನ ಮಗ ಸೊಲೊಮೋನನಿಗೆ ಸಹಾಯಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |