Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:3 - ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ, ಬಾಗಿಲುಗಳ ಕದಗಳಿಗೆ ಬೇಕಾದ ಮೊಳೆಗಳನ್ನು ಹಾಗು ಪಟ್ಟಿಗಳನ್ನು ಮಾಡುವುದಕ್ಕೆ ಬಹಳ ಕಬ್ಬಿಣವನ್ನೂ ತೂಕ ಮಾಡಲಾಗದಷ್ಟು ತಾಮ್ರವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಬಾಗಲುಗಳ ಕದಗಳಿಗೋಸ್ಕರ ಬೇಕಾದ ಮೊಳೆಗಳನ್ನೂ ಪಟ್ಟಿಗಳನ್ನೂ ಮಾಡುವದಕ್ಕೆ ಬಹಳ ಕಬ್ಬಿಣವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವಾಲಯದ ಬಾಗಿಲುಗಳಿಗೆ ಬೇಕಾದ ಮೊಳೆಗಳಿಗೆ ಮತ್ತು ಕೀಲುಗಳಿಗೆ ಬೇಕಾದ ಕಬ್ಬಿಣವನ್ನು ಶೇಖರಿಸಿಟ್ಟನು. ಅವನು ತನ್ನ ಬಳಿಯಲ್ಲಿ ತೂಕಮಾಡಲು ಸಾಧ್ಯವಾಗದಷ್ಟು ತಾಮ್ರವನ್ನು ಶೇಖರಿಸಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಬಾಗಿಲುಗಳ ಕದಗಳನ್ನು ಜೋಡಿಸುವುದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಬಹಳ ಕಬ್ಬಿಣವನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:3
7 ತಿಳಿವುಗಳ ಹೋಲಿಕೆ  

ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.


ಸೊಲೊಮೋನನು ತಾನು ಮಾಡಿಸಿದ ಸಾಮಗ್ರಿಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಇಷ್ಟೆಂಬುದನ್ನು ನಿರ್ಧರಿಸಲಾಗಲಿಲ್ಲ.


170 ಮೆಟ್ರಿಕ್ ಟನ್ ಬಂಗಾರವನ್ನೂ 340 ಮೆಟ್ರಿಕ್ ಟನ್ ಬೆಳ್ಳಿಯನ್ನೂ 3400 ಮೆಟ್ರಿಕ್ ಟನ್ ತಾಮ್ರವನ್ನೂ 3400 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.


ಅರಸ ಸೊಲೊಮೋನನು ಸರ್ವೇಶ್ವರನಾಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಂಚಿನ ಕಡಲೆಂಬ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.


ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.


ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು