1 ಪೂರ್ವಕಾಲ ವೃತ್ತಾಂತ 22:7 - ಕನ್ನಡ ಸತ್ಯವೇದವು C.L. Bible (BSI)7 ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು. ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.