1 ಪೂರ್ವಕಾಲ ವೃತ್ತಾಂತ 23:17 - ಕನ್ನಡ ಸತ್ಯವೇದವು C.L. Bible (BSI)17 ಮುಖ್ಯಸ್ಥನಾದ ರೆಹಬ್ಯ ಎಲೀಯೆಜೆರನ ಮಗ. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಂದಿ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ; ಆದರೆ ರೆಹಬ್ಯನಿಗೆ ಅನೇಕ ಮಂದಿ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಎಲೀಯೆಜರನ ಚೊಚ್ಚಲ ಮಗನು ರೆಹಬ್ಯ. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಲೀಯೆಜೆರನ ಪುತ್ರರು: ಮೊದಲನೆಯವನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಪುತ್ರರಿಲ್ಲ; ಆದರೆ ರೆಹಬ್ಯನ ಪುತ್ರರು ಬಹಳ ಮಂದಿ ಇದ್ದರು. ಅಧ್ಯಾಯವನ್ನು ನೋಡಿ |