Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:21 - ಕನ್ನಡ ಸತ್ಯವೇದವು C.L. Bible (BSI)

21 ಮೆರಾರೀಯ ಮಕ್ಕಳು ಮಹ್ಲೀ ಹಾಗೂ ಮೂಷೀ ಎಂಬವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಹಾಗೂ ಕೀಷ್ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಮಹ್ಲೀಯ ಮಕ್ಕಳು - ಎಲ್ಲಾಜಾರ್, ಕೀಷ್ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮಹ್ಲೀ ಮತ್ತು ಮೂಷೀ ಮೆರಾರೀಯ ಗಂಡುಮಕ್ಕಳು. ಮಹ್ಲೀಯ ಮಕ್ಕಳು ಯಾರೆಂದರೆ: ಎಲ್ಲಾಜಾರ್ ಮತ್ತು ಕೀಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮೆರಾರೀಯ ಪುತ್ರರು: ಮಹ್ಲೀ ಮತ್ತು ಮೂಷೀ. ಮಹ್ಲೀಯ ಪುತ್ರರು: ಎಲಿಯಾಜರ್ ಮತ್ತು ಕೀಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:21
10 ತಿಳಿವುಗಳ ಹೋಲಿಕೆ  

ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ.


ಇದಲ್ಲದೆ, ಆ ಲೇವಿಯರನ್ನು ಗೇರ್ಷೋನ್ಯರು,ಮಕೆಹಾತ್ಯರು, ಮೆರಾರೀಯರು ಎಂಬ ಮೂರು ವರ್ಗಗಳಾಗಿ ವಿಂಗಡಿಸಿದನು.


ಶಿಮ್ಮಾ, ಹಗ್ಗೀಯ ಮತ್ತು ಅಸಾಯ ಎಂಬವರು.


ಗೇರ್ಷೋಮನ ಸಂತತಿಯವರು: ಲಿಬ್ನೀ, ಯಹತ್, ಚಿಮ್ಮ,


ಮೆರಾರಿಯು ಮಹ್ಲೀ, ಮುಷೀ ಎಂಬವರ ತಂದೆ.


ಉಜ್ಜೀಯೇಲನ ಮಕ್ಕಳಲ್ಲಿ ಮೀಕನೂ ಮುಖ್ಯಸ್ಥ; ಇಷೀಯನು ಎರಡನೆಯವನು.


ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.


ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರು ಮತ್ತು ಮೂಷಿ ಗೋತ್ರದವರು ಇದ್ದರು.


ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ಕು ಜನ ಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು