Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:3 - ಕನ್ನಡ ಸತ್ಯವೇದವು C.L. Bible (BSI)

3 ಮೂವತ್ತು ವರ್ಷ ಮೊದಲ್ಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆ ಮೂವತ್ತೆಂಟು ಸಾವಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೂವತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ಮೂವತ್ತು ವರ್ಷದ ಮತ್ತು ಅದಕ್ಕಿಂತ ಮೇಲ್ಪಟ್ಟ ಲೇವಿಯರನ್ನು ಲೆಕ್ಕಿಸಿದಾಗ ಒಟ್ಟು ಮೂವತ್ತೆಂಟು ಸಾವಿರ ಮಂದಿ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಲೇವಿಯರು ಮೂವತ್ತು ವರ್ಷ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು. ಅವರ ಪುರುಷರ ಲೆಕ್ಕವು ಮೂವತ್ತೆಂಟು ಸಾವಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:3
5 ತಿಳಿವುಗಳ ಹೋಲಿಕೆ  

ಲೇವಿಯರ ಪಟ್ಟಿಯಲ್ಲಿ ಬರೆದಿರುವ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಮುಖ್ಯಸ್ಥರು. ಇವರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರು ಸರ್ವೇಶ್ವರನ ಆಲಯದಲ್ಲಿ ಸೇವೆಮಾಡಲು ಅರ್ಹರಾಗಿದ್ದರು.


“ಲೇವಿಯರು ಅನುಸರಿಸಬೇಕಾದ ಪದ್ಧತಿ ಇದು - ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನವರು ದೇವದರ್ಶನದ ಗುಡಾರದಲ್ಲಿ ಸೇವೆಮಾಡಲು ಸೇರಬೇಕು.


ಆಗ ಇಸ್ರಯೇಲರ ಎಲ್ಲಾ ಅಧಿಪತಿಗಳನ್ನು, ಯಾಜಕರನ್ನು ಹಾಗು ಲೇವಿಯರನ್ನು ತನ್ನ ಬಳಿಯಲ್ಲಿ ಸಭೆ ಸೇರಿಸಿದನು.


(ಆಯಾ ಉದ್ಯೋಗ ವರ್ಗಗಳಿಗನುಸಾರ ಅನುದಿನ ಸೇವೆಗಾಗಿ ಸರ್ವೇಶ್ವರನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂವತ್ತು ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸು ಉಳ್ಳವರಿಗೆ ಪಟ್ಟಿಯಲ್ಲಿ ಬರೆದಿದ್ದ ಹಾಗೆ ಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು