1 ಪೂರ್ವಕಾಲ ವೃತ್ತಾಂತ 23:6 - ಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಆ ಲೇವಿಯರನ್ನು ಗೇರ್ಷೋನ್ಯರು,ಮಕೆಹಾತ್ಯರು, ಮೆರಾರೀಯರು ಎಂಬ ಮೂರು ವರ್ಗಗಳಾಗಿ ವಿಂಗಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಅವನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು, ಮೆರಾರೀಯರು ಇವರನ್ನು ವರ್ಗವರ್ಗಗಳಾಗಿ ವಿಭಾಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನು ಲೇವಿಯರನ್ನು ಮೂರು ಗುಂಪುಗಳನ್ನಾಗಿ ಮಾಡಿದನು. ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ದಾವೀದನು ಗೇರ್ಷೋನ್ಯರು, ಕೊಹಾತ್ಯರು, ಮೆರಾರೀಯರು ಎಂಬ ಲೇವಿಯರನ್ನು ಮೂರು ವರ್ಗಗಳಾಗಿ ವಿಭಾಗಿಸಿದನು. ಅಧ್ಯಾಯವನ್ನು ನೋಡಿ |