Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:8 - ಕನ್ನಡ ಸತ್ಯವೇದವು C.L. Bible (BSI)

8 ಲದ್ದಾನನ ಮಕ್ಕಳಾದ ಯೆಹೀಯೇಲ್, ಜೇತಾಮ್, ಯೋವೇಲ್ ಎಂಬ ಮೂರು ಮಂದಿ ಮುಖ್ಯಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್, ಯೋವೇಲ್ ಎಂಬ ಮೂರು ಮಂದಿ ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲದ್ದಾನನಿಗೆ ಮೂವರು ಗಂಡುಮಕ್ಕಳು. ಮೊದಲನೆ ಮಗನು ಯೆಹೀಯೇಲ್. ಉಳಿದ ಇನ್ನಿಬ್ಬರು ಜೀತಾಮ್ ಮತ್ತು ಯೋವೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಲದ್ದಾನನ ಪುತ್ರರು: ಮೊದಲನೆಯವನು ಯೆಹೀಯೇಲ್, ಜೇತಾಮ್, ಯೋಯೇಲ್ ಎಂಬ ಮೂರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:8
10 ತಿಳಿವುಗಳ ಹೋಲಿಕೆ  

ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.


ಗೇರ್ಷೋನ್ ಗೋತ್ರದಿಂದ ಮೇಲ್ವಿಚಾರಕ ಯೋವೇಲ ನೂರ ಮೂವತ್ತು ಜನರೊಂದಿಗೆ ಬಂದನು;


ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಹಾಗೂ ಶಿಮ್ಮೀ ಎಂಬವರು.


ಶಿಮ್ಮೀಯ ಮಕ್ಕಳು ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿ. ಇವರು ಲದ್ದಾನ್ಯರ ಗೋತ್ರ ಪ್ರಧಾನರು.


ರತ್ನಗಳಿದ್ದವರು ಅವುಗಳನ್ನು ಸರ್ವೇಶ್ವರನ ಆಲಯದ ಭಂಡಾರಕ್ಕಾಗಿ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.


ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಮುಖ್ಯಸ್ಥರಲ್ಲಿ ಯೆಹೀಯೇಲೀ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು