Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:22 - ಕನ್ನಡ ಸತ್ಯವೇದವು C.L. Bible (BSI)

22 ಹಾಗೂ ಇಚ್ಚಾರನ ಸಂತಾನದವನಾದ ಶೆಲೋಮೋತನ ಕುಟುಂಬದವರಲ್ಲಿ ಯಹತನು ಮುಖ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಚ್ಹಾರನ ಸಂತಾನದವನಾದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಚ್ಹಾರನ ಸಂತತಿಯ ಶೆಲೋಮೋತ್. ಶೆಲೋಮೋತನ ಕುಟುಂಬದ ಯಹತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಚ್ಹಾರರಲ್ಲಿ ಶೆಲೋಮೋತನು ಮೊದಲನೆಯವನು. ಶೆಲೋಮೋತನ ಪುತ್ರರಲ್ಲಿ ಯಹತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:22
8 ತಿಳಿವುಗಳ ಹೋಲಿಕೆ  

ಮುಖ್ಯಸ್ಥ ಶೆಲೋಮೋತನು ಇಚ್ಹಾರನ ಮಗ.


ಜಿಕ್ರೀಯ ಮಗನೂ ಆಗಿರುವ ಶೆಕೋಮೋತನೂ ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರ ಬಂಧುಗಳು.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರು, ಹೆಬ್ರೋನ್ ಗೋತ್ರದವರು ಹಾಗೂ ಉಜ್ಜೀಯೇಲ್ ಗೋತ್ರದವರು ಇದ್ದರು.


ಗೋತ್ರಸ್ಥಾಪಕ ಕೆಹಾತನ ಮಕ್ಕಳು - ಅಮ್ರಾಮ್, ಇಚ್ಛಾರ್, ಹೆಬ್ರೋನ್, ಉಜ್ಜೀಯೇಲ್ ಎಂಬುವರು.


ಇಚ್ಹಾರನ ಮಕ್ಕಳು - ಕೋರಹ, ನೆಫೆಗೆ ಮತ್ತು ಜಿಕ್ರೀ.


ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನು,


ಹೆಬ್ರೋನನ ಸಂತಾನದವರಲ್ಲಿ, ಯೆರೀಯನು ಮುಖ್ಯಸ್ಥನು, ಅಮರ್ಯನು ಎರಡನೆಯವನು, ಯೆಹಜೀಯೇಲನು ಮೂರನೆಯವನು, ಯೆಕಮ್ಮಾಮನು ನಾಲ್ಕನೆಯವನು.


ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು