1 ಪೂರ್ವಕಾಲ ವೃತ್ತಾಂತ 24:23 - ಕನ್ನಡ ಸತ್ಯವೇದವು C.L. Bible (BSI)23 ಹೆಬ್ರೋನನ ಸಂತಾನದವರಲ್ಲಿ, ಯೆರೀಯನು ಮುಖ್ಯಸ್ಥನು, ಅಮರ್ಯನು ಎರಡನೆಯವನು, ಯೆಹಜೀಯೇಲನು ಮೂರನೆಯವನು, ಯೆಕಮ್ಮಾಮನು ನಾಲ್ಕನೆಯವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 [ಹೆಬ್ರೋನನ] ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮನು ನಾಲ್ಕನೆಯವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಹೆಬ್ರೋನನ ಗಂಡುಮಕ್ಕಳು: ಮೊದಲನೆಯವನು ಯೆರೀಯ; ಎರಡನೆಯ ಮಗ ಅಮರ್ಯ; ಮೂರನೆಯ ಮಗ ಯಹಜೀಯೇಲನು; ನಾಲ್ಕನೆಯ ಮಗ ಯೆಕಮ್ಮಾಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೆಬ್ರೋನನ ಪುತ್ರರಲ್ಲಿ ಯೆರೀಯನು ಮೊದಲನೆಯವನು; ಎರಡನೆಯವನು ಅಮರ್ಯ; ಮೂರನೆಯವನು ಯಹಜಿಯೇಲ್; ನಾಲ್ಕನೆಯವನು ಯೆಕಮ್ಮಾಮ್. ಅಧ್ಯಾಯವನ್ನು ನೋಡಿ |