1 ಪೂರ್ವಕಾಲ ವೃತ್ತಾಂತ 24:25 - ಕನ್ನಡ ಸತ್ಯವೇದವು C.L. Bible (BSI)25 ಹಾಗೂ ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಮುಖ್ಯಸ್ಥರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನೂ ಪ್ರಧಾನರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಷ್ಷೀಯನು ಮೀಕನ ಸೋದರ. ಇಷ್ಷೀಯನ ಮಗ ಜೆಕರ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮೀಕನ ಸಹೋದರನು ಇಷೀಯನು; ಇಷೀಯನ ಪುತ್ರರಲ್ಲಿ ಜೆಕರ್ಯ. ಅಧ್ಯಾಯವನ್ನು ನೋಡಿ |