1 ಪೂರ್ವಕಾಲ ವೃತ್ತಾಂತ 24:7 - ಕನ್ನಡ ಸತ್ಯವೇದವು C.L. Bible (BSI)7 ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೊದಲನೆಯ ವರ್ಗ ಯೆಹೋಯಾರೀಬನದು. ಎರಡನೆಯ ವರ್ಗ ಯೆದಾಯನದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; ಎರಡನೆಯದು ಯೆದಾಯನಿಗೆ, ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ನೆಲೆಸಿದ ಯಾಜಕರು: ಯೆದಾಯ, ಯೆಹೋಯಾರೀಬ್, ಯಾಕೀನ್, ಹಿಲ್ಕೀಯನ ಮಗ ಅಜರ್ಯ - ಇವನು ದೇವಾಲಯದ ಪ್ರಮುಖ ಅಧಿಕಾರಿ. ಇವನ ಪೂರ್ವಜರಲ್ಲಿ ಮೆಷುಲ್ಲಾಮ, ಚಾದೋಕ್, ಮೆರಾಯೋತ್ ಮತ್ತು ಅಹೀಚೂಬ ಎಂಬವರು ಇದ್ದರು. ಯೆಹೋರಾಮನ ಮಗ ಅದಾಯ: ಇವನ ಪೂರ್ವಜರಲ್ಲಿ ಪಶ್ಹೂರ, ಮಲ್ಕೀಯ ಎಂಬವರಿದ್ದರು. ಅದೀಯೋಲನ ಮಗ ಮಾಸೈ: ಇವನ ಪೂರ್ವಜರಲ್ಲಿ ಯಹ್ಜೇರ, ಮೆಷುಲ್ಲಾಮ, ಮೆಷಿಲ್ಲೇಮೋತ, ಇಮ್ಮೇರ ಎಂಬವರಿದ್ದರು.
ನೆತನೇಲನ ಮಗ ಶೆಮಾಯನೆಂಬ ಲೇವಿಯ ಲೇಖಕನು, ಅರಸನ ಮುಂದೆ, ಅಧಿಪತಿಗಳ ಮುಂದೆ ಹಾಗೂ ಯಾಜಕನಾದ ಚಾದೋಕ್, ಎಬ್ಯಾತಾರನ ಮಗ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬಗಳ ಮುಖ್ಯಸ್ಥರ ಮುಂದೆ, ಆ ವರ್ಗಗಳ ಪಟ್ಟಿಯನ್ನು ಬರೆಯುತ್ತಿದ್ದನು. ಎಲ್ಲಾಜಾರ್ಯರ ಒಂದು ವರ್ಗದವರ ಸರದಿ ಆದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವೆಸಲ್ಲಿಸಬೇಕೆಂದು ನೇಮಿಸಿ, ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡುತ್ತಿದ್ದರು.