1 ಪೂರ್ವಕಾಲ ವೃತ್ತಾಂತ 25:3 - ಕನ್ನಡ ಸತ್ಯವೇದವು C.L. Bible (BSI)3 ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆದುತೂನ್ಯರಲ್ಲಿ - ಗೆದಲ್ಯ, ಚೆರೀ, ಯೆಶಾಯ, [ಶಿಮ್ಮೀ] ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ ಯೆಹೋವ ಕೀರ್ತನೆಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿಯೂ ಸಹಾಯಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆದುತೂನನ ಪುತ್ರರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಈ ಆರು ಮಂದಿಯು ಯೆದುತೂನನ ಪುತ್ರರು. ತಮ್ಮ ತಂದೆ ಯೆದುತೂನನ ಕೈಕೆಳಗೆ ಕಿನ್ನರಿಗಳನ್ನು ಬಾರಿಸಿ, ಯೆಹೋವ ದೇವರನ್ನು ಕೊಂಡಾಡಿ, ಸ್ತುತಿಸಿ ಪ್ರವಾದಿಸುತ್ತಿದ್ದರು. ಅಧ್ಯಾಯವನ್ನು ನೋಡಿ |