1 ಪೂರ್ವಕಾಲ ವೃತ್ತಾಂತ 25:4 - ಕನ್ನಡ ಸತ್ಯವೇದವು C.L. Bible (BSI)4 ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೇಮಾನ್ಯರಲ್ಲಿ - ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮವ್ತಿುಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್. ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹೇಮಾನನ ಸಂತತಿಯವರಲ್ಲಿ ಗಾಯನವೃಂದದಲ್ಲಿ ಸೇವೆ ಮಾಡಿದವರು ಯಾರೆಂದರೆ: ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೂಬಾಯೇಲ್ ಮತ್ತು ಯೆರೀಮೋತ; ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ ಮತ್ತು ರೋಮಮ್ತಿ ಯೆಜೆರ್; ಯೊಷ್ಬೆಕಾಷ, ಮಲ್ಲೋತೀ, ಹೋತೀರ್ ಮತ್ತು ಮಹಜೀಯೋತ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೇಮಾನನ ಪುತ್ರರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂಯೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ್, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್, ಮಹಜೀಯೋತ್. ಅಧ್ಯಾಯವನ್ನು ನೋಡಿ |
ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.