1 ಪೂರ್ವಕಾಲ ವೃತ್ತಾಂತ 26:17 - ಕನ್ನಡ ಸತ್ಯವೇದವು C.L. Bible (BSI)17 ಲೇವಿಯರಲ್ಲಿ ಪ್ರತಿದಿನವೂ ಪೂರ್ವ ಬಾಗಿಲನ್ನು ಆರು ಮಂದಿ, ಪಶ್ಚಿಮ ಬಾಗಿಲನ್ನು ನಾಲ್ಕು ಮಂದಿ, ದಕ್ಷಿಣ ಬಾಗಿಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಿಲುಗಳನ್ನು ಇಬ್ಬಿಬ್ಬರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಲೇವಿಯರಲ್ಲಿ ಪ್ರತಿದಿನವೂ ಮೂಡಣ ಬಾಗಲನ್ನು ಆರು ಮಂದಿ, ಪಡುವಣ ಬಾಗಲನ್ನು ನಾಲ್ಕು ಮಂದಿ, ತೆಂಕಣ ಬಾಗಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಲುಗಳನ್ನು ಇಬ್ಬಿಬ್ಬರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ, ಅಧ್ಯಾಯವನ್ನು ನೋಡಿ |