1 ಪೂರ್ವಕಾಲ ವೃತ್ತಾಂತ 26:27 - ಕನ್ನಡ ಸತ್ಯವೇದವು C.L. Bible (BSI)27 ಅರಸನಾದ ದಾವೀದನೂ ಗೋತ್ರ ಪ್ರಧಾನರೂ ಸಹಸ್ರ ಅಧಿಪತಿಗಳೂ ಶತಾಧಿಪತಿಗಳ ಸೇನಾನಾಯಕರೂ ಸರ್ವೇಶ್ವರನ ಆಲಯದ ವೃದ್ಧಿಗಾಗಿ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಸರ್ವೇಶ್ವರನಿಗೆಂದು ಮುಡಿಪಾಗಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅರಸನಾದ ದಾವೀದನೂ ಗೋತ್ರಪ್ರಧಾನರೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಸೇನಾನಾಯಕರೂ ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯುದ್ಧದಲ್ಲಿ ಗೆದ್ದ ವಸ್ತುಗಳಲ್ಲಿ ಕೆಲವನ್ನು ದೇವಾಲಯ ಕಟ್ಟಲು ಎತ್ತಿಡಲು ತೀರ್ಮಾನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರು ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವುದಕ್ಕೆ ಯುದ್ಧಗಳಿಂದಲೂ, ಕೊಳ್ಳೆಯಿಂದಲೂ ಸಂಪಾದಿಸಿದವುಗಳನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿ |