1 ಪೂರ್ವಕಾಲ ವೃತ್ತಾಂತ 26:7 - ಕನ್ನಡ ಸತ್ಯವೇದವು C.L. Bible (BSI)7 ಇವರು ಯಾರೆಂದರೆ, ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರು ಹಾಗೂ ಬಹು ಸಮರ್ಥರಾದ, ಎಲೀಹು, ಸೆಮಕ್ಯ ಎಂಬ ಇವರ ಸಹೋದರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಯಾರಂದರೆ - ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬ ಇವರ ಸಹೋದರರೂ. ಇವರೆಲ್ಲರೂ ಓಬೇದೆದೋಮನ ಸಂತಾನದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಶೆಮಾಯನ ಮಕ್ಕಳು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್, ಎಲೀಹು ಮತ್ತು ಸಮಕ್ಯ. ಎಲ್ಜಾಬಾದನ ಸಂಬಂಧಿಕರು ಕುಶಲ ಕರ್ಮಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಶೆಮಾಯನ ಪುತ್ರರು ಯಾರೆಂದರೆ: ಒತ್ನಿಯು, ರೆಫಾಯೇಲನು, ಓಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. ಅಧ್ಯಾಯವನ್ನು ನೋಡಿ |