Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:8 - ಕನ್ನಡ ಸತ್ಯವೇದವು C.L. Bible (BSI)

8 ಇವರೆಲ್ಲರೂ ಓಬೇದೆದೋಮನ ಸಂತಾನದವರು. ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರವತ್ತೆರಡು ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರುವತ್ತೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಎಲ್ಲಾಜನರೂ, ಓಬೇದೆದೋಮನ ಸಂತತಿಯವರು. ಇವರೆಲ್ಲಾ ಬಲಶಾಲಿಗಳಾಗಿದ್ದರು. ಒಳ್ಳೆಯ ಅನುಭವಸ್ಥ ದ್ವಾರಪಾಲಕರಾಗಿದ್ದರು. ಓಬೇದೆದೋಮನ ಸಂತತಿಯವರ ಒಟ್ಟು ಸಂಖ್ಯೆ ಅರವತ್ತೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇವರೆಲ್ಲರು ಓಬೇದ್ ಏದೋಮನ ಪುತ್ರರು; ಇವರೂ, ತಮ್ಮ ಪುತ್ರರೂ, ತಮ್ಮ ಸಹೋದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೆದೆದೋಮನವರು ಅರವತ್ತೆರಡು ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:8
7 ತಿಳಿವುಗಳ ಹೋಲಿಕೆ  

ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.


ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.


ಇವರು ಯಾರೆಂದರೆ, ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರು ಹಾಗೂ ಬಹು ಸಮರ್ಥರಾದ, ಎಲೀಹು, ಸೆಮಕ್ಯ ಎಂಬ ಇವರ ಸಹೋದರರು.


ಮೆಷೆಲಿಮ್ಯನ ಮಕ್ಕಳೂ ಸಹೋದರರೂ ಹದಿನೆಂಟು ಮಂದಿ; ಇವರೂ ಸಮರ್ಥರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು