1 ಪೂರ್ವಕಾಲ ವೃತ್ತಾಂತ 27:13 - ಕನ್ನಡ ಸತ್ಯವೇದವು C.L. Bible (BSI)13 ನೆಟೋಫ ಊರಿನ ಜಿರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕ; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೆಟೋಫ ಊರಿನ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರ್ಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹತ್ತನೆಯ ತಿಂಗಳಿನ ಹತ್ತನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು ಅವನ ವರ್ಗದಲ್ಲಿ 24,000 ಜನರು. ಅಧ್ಯಾಯವನ್ನು ನೋಡಿ |