1 ಪೂರ್ವಕಾಲ ವೃತ್ತಾಂತ 27:27 - ಕನ್ನಡ ಸತ್ಯವೇದವು C.L. Bible (BSI)27 ದ್ರಾಕ್ಷೀತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ; ದ್ರಾಕ್ಷೀತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಷ್ಮೀಯನಾದ ಜಬ್ದೀ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದ್ರಾಕ್ಷೇತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷೇ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ರಾಮಾದ ಶಿಮ್ಮೀಯು ರಾಜನ ದ್ರಾಕ್ಷಿತೋಟಗಳ ಅಧಿಕಾರಿಯಾಗಿದ್ದನು. ಶಿಪ್ಮೀಯದ ಜಬ್ದೀಯು ರಾಜನ ದ್ರಾಕ್ಷಿತೋಟಗಳಿಂದ ದೊರಕಿದ ದ್ರಾಕ್ಷಾರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ರಾಮಾ ಊರಿನ ಶಿಮ್ಮೀ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳುತ್ತಿದ್ದನು. ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ ಜವಾಬ್ದಾರಿಯಾಗಿದ್ದನು. ಅಧ್ಯಾಯವನ್ನು ನೋಡಿ |